Download Our App

Follow us

Home » ಕರ್ನಾಟಕ » ಮಹಿಳೆಯರ ಮೇಲಿನ ದೌರ್ಜನ್ಯ. ಧಾರವಾಡದಲ್ಲಿ ಮೌನಾಕ್ರೋಶ

ಮಹಿಳೆಯರ ಮೇಲಿನ ದೌರ್ಜನ್ಯ. ಧಾರವಾಡದಲ್ಲಿ ಮೌನಾಕ್ರೋಶ

ಧಾರವಾಡದ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ಇಂದು ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಬೃಹತ್ ಮೌನ ಪ್ರತಿಭಟನೆ ಜಾಥಾ ನಡೆಸಲಾಯಿತು. 

ಹತ್ಯೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಧಾರವಾಡದಲ್ಲಿ ಮಹಿಳೆಯರು ಬೀದಿಗೆ ಇಳಿದಿದ್ದರು. 

ಕಲಾಭವನದಿಂದ ಆರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಡಪಾ ಮೈದಾನದಲ್ಲಿ ಕೊನೆಗೊಂಡಿತು. ಮೌನ ಪ್ರತಿಭಟನಾ ಜಾಥಾದಲ್ಲಿ 500 ಕ್ಕು ಹೆಚ್ಚು ಜನ ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!