Download Our App

Follow us

Home » ಭಾರತ » ಇಂಡಿಯಾ ಒಕ್ಕೂಟ 295 ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ / ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟ 295 ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ / ಮಲ್ಲಿಕಾರ್ಜುನ ಖರ್ಗೆ

ಇಂದು ನವದೆಹಲಿಯಲ್ಲಿ ಸಭೆ ನಡೆಸಿದ ಇಂಡಿಯಾ ಒಕ್ಕೂಟದ ಮುಖಂಡರು ಲೋಕಸಭಾ ಚುನಾವಣೆ ಫಲಿತಾಂಶದ ಕುರಿತು ಚರ್ಚೆ ನಡೆಸಿದ್ರು. 

ಈ ಸಭೆಯಲ್ಲಿ ಭಾಗವಹಿಸಿದ ಇಂಡಿಯಾ ಒಕ್ಕೂಟದ 26 ಪಕ್ಷಗಳ ಮುಖಂಡರು ತಮ್ಮ ತಮ್ಮ ಪ್ರದೇಶಗಳಲ್ಲಿ ಸೋಲು ಗೆಲುವಿನ ಬಗ್ಗೆ ಮಾಹಿತಿ ಕಲೆ ಹಾಕಿದರು. ಇಂಡಿಯಾ ಒಕ್ಕೂಟಕ್ಕೆ ಎರಡು ರಾಷ್ಟ್ರೀಯ ಹಾಗೂ 24 ಪ್ರಾದೇಶಿಕ ಪಕ್ಷಗಳು ಕೈ ಜೋಡಿಸಿದ್ದು ಅಧಿಕಾರದ ಗದ್ದುಗೆ ಹಿಡಿಯುವ ಭರವಸೆ ವ್ಯಕ್ತಪಡಿಸಿದ್ರು. 

ಸಭೆಯ ನಂತರ ಮಾತನಾಡಿದ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಒಕ್ಕೂಟ 295 ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಮಾಜಿ ಮುಖ್ಯಮಂತ್ರಿ ಶರದ ಪವಾರ, ಅಖಿಲೇಶ್ ಯಾದವ, ಉದ್ಭವ ಠಾಕರೆ, ಆರ್ ಜೆ ಡಿ ವರಿಷ್ಟ ತೇಜಸ್ವಿ ಯಾದವ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!