Download Our App

Follow us

Home » ಮಳೆ » ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ. ಇಂದು ಮತ್ತು ನಾಳೆ ಅಬ್ಬರಿಸಲಿರುವ ಮುಂಗಾರು ಮಳೆ

ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ. ಇಂದು ಮತ್ತು ನಾಳೆ ಅಬ್ಬರಿಸಲಿರುವ ಮುಂಗಾರು ಮಳೆ

ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಸೇರಿದಂತೆ ಕೆಲ ಕಡೆ ಭಾರಿ ಮಳೆ ಸುರಿಯುತ್ತಿದೆ. 

ಮುಂಗಾರು ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ಧಾರವಾಡ ಹಾಗೂ ಹಾವೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಇಂದು ಮತ್ತು ನಾಳೆ ಹಾವೇರಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಕೆಲವು ಕಡೆ ವಾರಾಂತ್ಯದಲ್ಲಿ 300 ರಿಂದ 400 ಮಿ.ಮೀ. ಮಳೆಯಾಗುವ ಲಕ್ಷಣ ಇದೆ ಎಂದು ಹೇಳಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!