Download Our App

Follow us

Home » ಭಾರತ » ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ದೆಹಲಿ ನ್ಯಾಯಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದೆ.

ರಜಾಕಾಲದ ನ್ಯಾಯಾಧೀಶ ನಿಯಾಯ್ ಬಿಂದು ಈ ಆದೇಶ ಹೊರಡಿಸಿದ್ದಾರೆ. ಮದ್ಯದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಲೋಕಸಭಾ ಚುನಾವಣೆ ಹೊತ್ತಿಗೆ ಮಧ್ಯಂತರ ಜಾಮೀನು ಪಡೆದು ಮತ್ತೆ ಜೂನ್ 2 ರಂದು ತಿಹಾರ ಜೈಲಿಗೆ ಶರಣಾಗಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!