Download Our App

Follow us

Home » ರಾಜಕೀಯ » ಸಿದ್ದರಾಮಯ್ಯನವರನ್ನು ಯೋಗ ರಾಮಯ್ಯ, ಕರ್ಮಯೋಗಿ ರಾಮಯ್ಯ ಎಂದು ಕೊಂಡಾಡಿದ ಸ್ವಾಮೀಜಿಗಳು

ಸಿದ್ದರಾಮಯ್ಯನವರನ್ನು ಯೋಗ ರಾಮಯ್ಯ, ಕರ್ಮಯೋಗಿ ರಾಮಯ್ಯ ಎಂದು ಕೊಂಡಾಡಿದ ಸ್ವಾಮೀಜಿಗಳು

ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ಜೆಎಸ್ ಡಬ್ಲ್ಯೂ ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ‘ಯೋಗರತ್ನ’ ಪ್ರಶಸ್ತಿ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಸಮಾರಂಭದಲ್ಲಿ ಶ್ವಾಸಯೋಗ ಪೀಠದ ಯೋಗ ಗುರು ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ಐವತ್ತಕ್ಕೂ ಹೆಚ್ಚಿನ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. 

ಸಮಾರಂಭದಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚಿನ ಸಿದ್ಧಗುರುಗಳು ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ‘ಯೋಗರಾಮಯ್ಯ ಮತ್ತು ಕರ್ಮಯೋಗಿರಾಮಯ್ಯ’ ಎಂದು ಪ್ರಶಂಸಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!