Download Our App

Follow us

Home » ಆರೋಗ್ಯ » ಜ್ಞಾನಗಂಗೆಯಲ್ಲಿ ಮನಸೋರೆಗೊಂಡ ಮಕ್ಕಳ ಯೋಗ

ಜ್ಞಾನಗಂಗೆಯಲ್ಲಿ ಮನಸೋರೆಗೊಂಡ ಮಕ್ಕಳ ಯೋಗ

ಹಳೇಹುಬ್ಬಳ್ಳಿಯ ಸಹದೇವ ನಗರದಲ್ಲಿನ ಜ್ಞಾನ ಗಂಗೆ ಕೆಜಿ ಸ್ಕೂಲ್’ನಲ್ಲಿಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು

ಈ ವೇಳೆ ಶಾಲೆಯ ಮುಖ್ಯ ಶಿಕ್ಷಕಿ ರಾಜೇಶ್ವರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗವು ಎಲ್ಲ ಸಮಸ್ಯೆಗಳಿಗೆ ಪರಿಹಾರ, ಮಾನಸಿಕ ಹಾಗೂ ಶಾರೀರಿಕ ಸಮತೋಲನ ಕಾಪಾಡುವಲ್ಲಿ ಮಹತ್ತರ ಪಾತ್ರವಹಿಸುತ್ತದೆ ಎಂದರು. 

10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಕ್ಕಳು ಮಾಡಿದ ಯೋಗ ಮನಸೋರೆಗೊಂಡಿತು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!