Download Our App

Follow us

Home » ಅಪರಾಧ » ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ಕೋಲಾರದ ಮಾಲೂರನಲ್ಲಿ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  

ಈ ಹಿಂದೆ ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಅಪ್ತ ಸಹಾಯಕ ಕೊಲೆ ಮಾಡಿದ್ದ. ಆ ಪ್ರಕರಣ ಮಾಸುವ ಮುನ್ನವೇ ಕೋಲಾರದಲ್ಲಿ ಆಚಾರ್ಯ ಚಿನ್ಮಯಾನಂದ ಅವದೂತರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 

ಮಠದ ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!