Download Our App

Follow us

Home » ಕಾನೂನು » ಹೊಸ ಕ್ರಿಮಿನಲ್ ಕಾನೂನು ಅನುಷ್ಠಾನದ ಮೊದಲ ದಿನ 80 ಕೇಸ್ ಧಾಖಲು

ಹೊಸ ಕ್ರಿಮಿನಲ್ ಕಾನೂನು ಅನುಷ್ಠಾನದ ಮೊದಲ ದಿನ 80 ಕೇಸ್ ಧಾಖಲು

ನಿನ್ನೆಯಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿಗೆ ಬಂದಿದ್ದು, ನಿನ್ನೆ ರಾತ್ರಿ 10 ಘಂಟೆಯವರೆಗೆ ಕರ್ನಾಟಕದಲ್ಲಿ 3 ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 80 ಎಫ್‌ ಐ ಆರ್‌ ದಾಖಲಾಗಿವೆ.

ಕರ್ನಾಟಕದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಹೊಸ ಕ್ರಿಮಿನಲ್ ಕಾನೂನಿಗೆ ರಾಜ್ಯ ಮಟ್ಟದಲ್ಲಿ ತಿದ್ದುಪಡಿಗಳನ್ನು ಮಾಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೋಮವಾರ (ಜುಲೈ 1) ಜಾರಿಗೆ ಬಂದಂತೆ, ಕರ್ನಾಟಕದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ರಾತ್ರಿ 10 ಗಂಟೆಗೆ ಸುಮಾರು 80 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ಬಂಧಿಸಿರುವುದು ಮೊದಲ ಪ್ರಕರಣವಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!