Download Our App

Follow us

Home » ಭಾರತ » ಕಂಗನಾಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ ಕೌರ ಬೆಂಗಳೂರಿಗೆ ವರ್ಗಾವಣೆ

ಕಂಗನಾಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ ಕೌರ ಬೆಂಗಳೂರಿಗೆ ವರ್ಗಾವಣೆ

ಕಂಗನಾಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಅಮಾನತುಗೊಂಡಿದ್ದ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ ಮತ್ತೆ ಸೇವೆಗೆ ಮರಳಿದ್ದಾರೆ.

ಕುಲ್ವಿಂದರ ಕೌರ್ ಗೆ ಚಂದಿಗಡದಿಂದ ಬೆಂಗಳೂರಿಗೆ ವರ್ಗಾಯಿಸಲಾಗಿದೆ. ದೆಹಲಿ ಗಡಿಯಲ್ಲಿ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಬಗ್ಗೆ ಕಂಗನಾ ರಾಣಾ ವತ್ ನೀಡಿದ ಹೇಳಿಕೆ ಕೌರ್ ಳ ಆಕ್ರೋಶಕ್ಕೆ ಕಾರಣವಾಗಿತ್ತು.

ಚಂದಿಗಡ ವಿಮಾನ ನಿಲ್ದಾಣದಲ್ಲಿ ಕುಲ್ವಿಂದರ ಕೌರ್, ಕಂಗನಾಗೆ ಕಪಾಳ ಮೋಕ್ಷ ಮಾಡಿದ್ದರು. ಇದು ದೇಶದಲ್ಲಿ ಸಂಚಲನ ಮೂಡಿಸಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!