Download Our App

Follow us

Home » ಕಾನೂನು » ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮೊಹಮ್ಮದ ರೋಷನ್,

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮೊಹಮ್ಮದ ರೋಷನ್,

ಹುಬ್ಬಳ್ಳಿಯಲ್ಲಿರುವ ಹೆಸ್ಕಾಂ ಎಮ್ ಡಿ ಯಾಗಿದ್ದ ಮೊಹಮ್ಮದ ರೋಷನ್ ಇದೀಗ ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. 

2015 ನೇ ಬ್ಯಾಚಿನ ಐ ಎ ಎಸ್ ಅಧಿಕಾರಿಯಾಗಿರುವ ಮೊಹಮ್ಮದ ರೋಷನ್ ಕಳೆದ ನಾಲ್ಕು ವರ್ಷಗಳಿಂದ ಹೆಸ್ಕಾಂ ಎಮ್ ಡಿ ಯಾಗಿ ಸೇವೆ ಸಲ್ಲಿಸಿದ್ದರು. 

ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ನಿತೇಶ್ ಪಾಟೀಲರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಎಮ್ ಎಸ್ ಎಮ್ ಇ ಇಲಾಖೆಗೆ ವರ್ಗ ಮಾಡಲಾಗಿದೆ 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!