ಮುಖ್ಯಮಂತ್ರಿಯಾಗಿದ್ದ ವೇಳೆ ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನ ನಡೆಸುವ ಮೂಲಕ ಜನರ ಮನಸ್ಸು ಗೆದ್ದಿದ್ದ ಎಚ್ ಡಿ ಕುಮಾರಸ್ವಾಮಿಯವರು ಮತ್ತೆ ಜನತಾ ದರ್ಶನ ಆರಂಭಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ವೇಳೆ ಸರ್ಕಾರದ ಆಡಳಿತವನ್ನು ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿದ್ದ ಎಚ್ ಡಿ ಕುಮಾರಸ್ವಾಮಿಯವರು ಈಗ ಕೇಂದ್ರ ಸಚಿವರಾಗಿದ್ದುಕೊಂಡು, ಸಮಸ್ಯೆ ಕೇಳಲು ಮತ್ತೆ ಜನರ ಬಾಗಿಲಿಗೆ ಹೋಗಿದ್ದಾರೆ.

ಮಂಡ್ಯದಲ್ಲಿ ಇಂದು ಜನತಾ ದರ್ಶನ ನಡೆಸಿದ ಕುಮಾರಸ್ವಾಮಿಯವರು ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
Author: Karnataka Files
Post Views: 2





