ಹಿರೇಕೆರೂರನ, ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Author: Karnataka Files
Post Views: 2





