ಸ್ಪಷ್ಟ ಕನ್ನಡದಲ್ಲಿ ಮಾತನಾಡಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರನಿಂದ ಬಳಲುತ್ತಿದ್ದ ಅಪರ್ಣ ಮನೆಯಲ್ಲಿದ್ದರು. ಅಪರ್ಣ ನಿಧನಕ್ಕೆ ಕನ್ನಡ ಸಾಹಿತ್ಯ, ಚಲನಚಿತ್ರ ರಂಗ ಕಂಬನಿ ಮಿಡಿದಿದೆ.
Author: Karnataka Files
Post Views: 2





