Download Our App

Follow us

Home » ರಾಜಕೀಯ » ವಾಲ್ಮೀಕಿ ಹಗರಣ. ಬಿ ನಾಗೇಂದ್ರ E̤D̤ ವಶಕ್ಕೆ

ವಾಲ್ಮೀಕಿ ಹಗರಣ. ಬಿ ನಾಗೇಂದ್ರ E̤D̤ ವಶಕ್ಕೆ

ಬಹುಕೋಟಿ ವಾಲ್ಮೀಕಿ ಹಗರಣದಲ್ಲಿ ಶಾಸಕ ಬಿ ನಾಗೇಂದ್ರರನ್ನು ED ವಶಕ್ಕೆ ಪಡೆದಿದೆ.

ಇಂದು ಬೆಂಗಳೂರಿನ ಅವರ ಮನೆಯಿಂದ ED ಅಧಿಕಾರಿಗಳು ನಾಗೇಂದ್ರರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಕರೆ ತಂದಿದ್ದಾರೆ. 

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ವಿವಿಧ 18 ಕಂಪನಿಗಳ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬಯಲಾಗಿದ್ದು, ED ತನಿಖೆ ನಡೆಸಿದೆ. ಕಾಂಗ್ರೇಸ್ ಸರ್ಕಾರಕ್ಕೆ ವಾಲ್ಮೀಕಿ ಹಗರಣ ಮುಜುಗುರವುಂಟು ಮಾಡಲಿದ್ದು, ರಾಜಕೀಯ ಸಂಘರ್ಷಕ್ಕೆ ವಾಲ್ಮೀಕಿ ಹಗರಣ ಬಳಕೆಯಾಗಲಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!