Download Our App

Follow us

Home » ಕರ್ನಾಟಕ » ಧಾರವಾಡ ಜಿಲ್ಲಾ ಪಂಚಾಯತ ಅತಿಥಿಗ್ರಹ ಆವರಣದಲ್ಲಿ ಡೆಂಗ್ಯೂ ಭಯ. ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಧಾರವಾಡ ಜಿಲ್ಲಾ ಪಂಚಾಯತ ಅತಿಥಿಗ್ರಹ ಆವರಣದಲ್ಲಿ ಡೆಂಗ್ಯೂ ಭಯ. ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಇಟ್ಟಿದೆ. ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮ ಕೈಗೊಂಡಿದ್ದರು. ಧಾರವಾಡ ಜಿಲ್ಲಾ ಪಂಚಾಯತ ತನ್ನ ಅತಿಥಿಗ್ರಹವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಎಡವಿದೆ. 

ಧಾರವಾಡ ಡಿ ಸಿ ಕಂಪೌಂಡನಲ್ಲಿರುವ ಜಿಲ್ಲಾ ಪಂಚಾಯತಿಯ ಅತಿಥಿಗ್ರಹದ ಆವರಣ ಕಸದ ಗೂಡಾಗಿದೆ. ಡೆಂಗ್ಯೂ ಮುಕ್ತ ಮಾಡಲು ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಿರುವ ಸರ್ಕಾರ, ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅತಿಥಿಗ್ರಹ ಡೆಂಗ್ಯೂ ಹರಡುತ್ತಿದೆ. ಆವರಣದ ತುಂಬಾ ಗಲೀಜು ತುಂಬಿದ್ದರು, ಪಕ್ಕದಲ್ಲಿಯೇ ಇರುವ ಜಿಲ್ಲಾ ಪಂಚಾಯತ ಅಧಿಕಾರಿಗಳ ಕಣ್ಣಿಗೆ ಬೀಳದಿರುವದು ಮಾತ್ರ ಶೋಚನೀಯ

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!