Download Our App

Follow us

Home » ಕಾನೂನು » ನಟ ದರ್ಶನಗೆ ಜೈಲೂಟವೆ ಗತಿ. ಮನೆ ಊಟದ ಕೋರಿಕೆ ತಿರಸ್ಕರಿಸಿದ ನ್ಯಾಯಾಲಯ

ನಟ ದರ್ಶನಗೆ ಜೈಲೂಟವೆ ಗತಿ. ಮನೆ ಊಟದ ಕೋರಿಕೆ ತಿರಸ್ಕರಿಸಿದ ನ್ಯಾಯಾಲಯ

ನಟ ದರ್ಶನ್‌ ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನೆಡೆಯಾಗಿದೆ. ಮನೆ ಊಟಕ್ಕಾಗಿ ಸಲ್ಲಿಸಿದ್ದ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜೈಲೂಟವೆ ಗತಿಯಾಗಿದೆ. 

ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಭೇದಿ ಆಗುತ್ತಿದೆ. ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ದರ್ಶನ್ ನ್ಯಾಯಾಲಯಕ್ಕೆ ಕೋರಿದ್ದರು. ನ್ಯಾಯಾಲಯ ದರ್ಶನ್ ಕೋರಿಕೆಯನ್ನು ತಿರಸ್ಕರಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!