Download Our App

Follow us

Home » ರಾಜಕೀಯ » ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ರಾಜ್ಯ ಸರ್ಕಾರದ ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ “ಕಲಿಯುಗದ ಕುಡುಕ ” ಖ್ಯಾತಿಯ ರಾಜು ತಾಳಿಕೋಟೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜು ತಾಳಿಕೋಟೆ ಹಲವು ಮೂಲತ ರಂಗಭೂಮಿಯಿಂದ ಬೆಳೆದು ಬಂದಿದ್ದಾರೆ. ಅಲ್ಲದೆ ಹಲವು ಸಿನೆಮಾಗಳಿಗೆ ಬಣ್ಣ ಹಚ್ಚಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರುಗಳನ್ನು ನೇಮಕ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!