Download Our App

Follow us

Home » ಕಾನೂನು » ರೇಣುಕಾಸ್ವಾಮಿ ಕೊಲೆ ಪ್ರಕರಣ. ಮಾಧ್ಯಮದಲ್ಲಿ ಆರೋಪ ಪಟ್ಟಿ ಪ್ರಸಾರ ಮಾಡದಂತೆ ಹೈಕೋರ್ಟ್ ಗೆ ದರ್ಶನ ಅರ್ಜಿ

ರೇಣುಕಾಸ್ವಾಮಿ ಕೊಲೆ ಪ್ರಕರಣ. ಮಾಧ್ಯಮದಲ್ಲಿ ಆರೋಪ ಪಟ್ಟಿ ಪ್ರಸಾರ ಮಾಡದಂತೆ ಹೈಕೋರ್ಟ್ ಗೆ ದರ್ಶನ ಅರ್ಜಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ & ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ‌ಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ. 

ಮೊನ್ನೆಯಷ್ಟೇ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಇದೀಗ ಕೋರ್ಟ್ ಮೆಟ್ಟಲೇರಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!