Download Our App

Follow us

Home » ಕಾನೂನು » ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಸನ್ಮಾನಿಸಿದ ಶಾಸಕ ಅರವಿಂದ ಬೆಲ್ಲದ

ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಸನ್ಮಾನಿಸಿದ ಶಾಸಕ ಅರವಿಂದ ಬೆಲ್ಲದ

ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಶಾಸಕ ಅರವಿಂದ ಬೆಲ್ಲದ ಅವರು ಸನ್ಮಾನಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಧ್ಯಾಹ್ನ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ದಿವ್ಯ ಪ್ರಭು ಅವರನ್ನು ಜಿಲ್ಲೆಯ ಜನರ ಪರವಾಗಿ ಅಭಿನಂಧಿಸಿದರು. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!