Download Our App

Follow us

Home » ಅಪರಾಧ » ನೋಟಿನಲ್ಲಿ ಮಹಾತ್ಮ ಗಾಂಧಿ ಬದಲಿಗೆ ಅನುಪಮ್ ಖೇರ್ ಅವರ ಫೋಟೋ ಹಾಕಿ ವಂಚನೆ

ನೋಟಿನಲ್ಲಿ ಮಹಾತ್ಮ ಗಾಂಧಿ ಬದಲಿಗೆ ಅನುಪಮ್ ಖೇರ್ ಅವರ ಫೋಟೋ ಹಾಕಿ ವಂಚನೆ

ನೋಟಿನಲ್ಲಿ ಮಹಾತ್ಮ ಗಾಂಧಿ ಬದಲಿಗೆ ಅನುಪಮ್ ಖೇರ್ ಅವರ ಫೋಟೋ ಹಾಕಿ ವಂಚಿಸಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. 

ಬುಲಿಯನ್ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಕೆಲ ಪುಂಡರು 1 ಕೋಟಿ 90 ಲಕ್ಷ ಮೌಲ್ಯದ 2100 ಗ್ರಾಂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. 

ಈ ದರೋಡೆಕೋರರು ಆಭರಣ ವ್ಯಾಪಾರಿಗಳಿಗೆ ನೀಡಿದ ಹಣ ನಕಲಿಯಾಗಿದ್ದು, ಅದರಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಅವರ ಫೋಟೋವನ್ನು ಮುದ್ರಿಸಲಾಗಿದೆ. ಈ ನೋಟು ನೋಡಿದ ಆಭರಣ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!