Download Our App

Follow us

Home » ರಾಜಕೀಯ » ನವಲಗುಂದದ ವಿದ್ಯಾಜ್ಯೋತಿ ವಸತಿ ಶಾಲೆ ವಿರುದ್ಧ ದೂರು. ಡಿಡಿಪಿಐ ಅಮಾನತ್ತಿಗೆ ಆಗ್ರಹ

ನವಲಗುಂದದ ವಿದ್ಯಾಜ್ಯೋತಿ ವಸತಿ ಶಾಲೆ ವಿರುದ್ಧ ದೂರು. ಡಿಡಿಪಿಐ ಅಮಾನತ್ತಿಗೆ ಆಗ್ರಹ

ನವಲಗುಂದದಲ್ಲಿರುವ ವಿದ್ಯಾಜ್ಯೋತಿ ವಸತಿ ಶಾಲೆಯನ್ನು ಅನಧಿಕೃತವಾಗಿ ನಡೆಸಲಾಗುತ್ತಿದ್ದು, ಆ ಶಾಲೆಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರುನಾಡ ವಿಜಯಸೇನೆ ಆಗ್ರಹಿಸಿದೆ. 

ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ನೀಡಿರುವ ಕುಮಾರ ಲಕ್ಕಮ್ಮನವರ, ನಾಲ್ಕು ವರ್ಷಗಳಿಂದ ಹೋರಾಟ ಮಾಡಿದರು, ಅಧಿಕಾರಿಗಳು ಸ್ಪಂಧನೆ ಮಾಡುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು. 

ಶಿಕ್ಷಣ ಇಲಾಖೆಯ ಅನುಮತಿ ಪಡೆಯದೆ ವಸತಿ ಶಾಲೆ ನಡೆಸಲಾಗುತ್ತಿದ್ದು, ಮಕ್ಕಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಅಲ್ಲದೇ ಈ ಶಾಲೆಯ ವಿರುದ್ಧ ಕ್ರಮ ತೆಗೆದುಕೊಳ್ಳದ ಡಿಡಿಪಿಐಯವರನ್ನು ಅಮಾನತ್ತು ಮಾಡಬೇಕೆಂದು ಕುಮಾರ ಆಗ್ರಹಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!