Download Our App

Follow us

Home » ರಾಜಕೀಯ » ಶಿಗ್ಗಾವ ಉಪಚುನಾವಣೆ. ನಾಳೆ ಮಧ್ಯಾಹ್ನ ಯಾಸಿರ್ ಖಾನ್ ಪಠಾಣ ನಾಮಪತ್ರ ಸಲ್ಲಿಕೆ. ಮುಖ್ಯಮಂತ್ರಿ ಸಮ್ಮುಖದಲ್ಲಿ ನಾಮಪತ್ರ

ಶಿಗ್ಗಾವ ಉಪಚುನಾವಣೆ. ನಾಳೆ ಮಧ್ಯಾಹ್ನ ಯಾಸಿರ್ ಖಾನ್ ಪಠಾಣ ನಾಮಪತ್ರ ಸಲ್ಲಿಕೆ. ಮುಖ್ಯಮಂತ್ರಿ ಸಮ್ಮುಖದಲ್ಲಿ ನಾಮಪತ್ರ

ಶಿಗ್ಗಾವ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ ನಾಳೆ ಮಧ್ಯಾಹ್ನ 1 ಘಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. 

ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವ ಜಮೀರ ಅಹ್ಮದ ಖಾನ್ ಬರಲಿದ್ದಾರೆಂದು ಎಂದು ಹೇಳಲಾಗಿದೆ. 

ಶಿಗ್ಗಾವ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕಾಂಗ್ರೇಸ್ ಶತಾಯಗತಾಯ ಗೆಲ್ಲಲೇಬೇಕೆಂದು ನಿರ್ಧರಿಸಿದ್ದಾರೆ. 

ಯಾಸಿರ್ ಖಾನ್ ಪಠಾಣ, ಇಂದು ಬೆಂಗಳೂರಿನಲ್ಲಿ ಡಿ ಕೆ ಶಿವಕುಮಾರರಿಂದ ಬಿ ಫಾರ್ಮ್ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ಪ್ರೇಮಾ ಪಾಟೀಲ ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!