Download Our App

Follow us

Home » ಭಾರತ » ಮಹಾರಾಷ್ಟ್ರ ಹಾಗೂ ಜಾರ್ಖಂಡ ಚುನಾವಣೆ. ಮತದಾನೋತ್ತರ ಸಮೀಕ್ಷೆ ಪ್ರಕಟ. ಯಾವ ಪಕ್ಷ ಗೆಲ್ಲಲಿದೆ ಇಲ್ಲಿದೆ ಮಾಹಿತಿ

ಮಹಾರಾಷ್ಟ್ರ ಹಾಗೂ ಜಾರ್ಖಂಡ ಚುನಾವಣೆ. ಮತದಾನೋತ್ತರ ಸಮೀಕ್ಷೆ ಪ್ರಕಟ. ಯಾವ ಪಕ್ಷ ಗೆಲ್ಲಲಿದೆ ಇಲ್ಲಿದೆ ಮಾಹಿತಿ

ತೀವ್ರ ಕುತೂಹಲ ಮೂಡಿಸಿದ್ದ ಮಹಾರಾಷ್ಟ್ರ ಹಾಗೂ ಜಾರ್ಖಂಡ ವಿಧಾನ ಸಭೆಗೆ ನಡೆದ ಮತದಾನ ಮುಕ್ತಾಯವಾಗಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆದ ಮತದಾನ ನಡೆದಿದ್ದು, ಎನ್ ಡಿ ಎ ನಿಚ್ಚಳ ಬಹುಮತ ಪಡೆಯಲಿದೆ ಎಂದು ಚಾಣುಕ್ಯ ಸಮೀಕ್ಷೆ ತಿಳಿಸಿದೆ.

ಎನ್ ಡಿ ಎ 152 ರಿಂದ 160 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಲಾಗಿದ್ದು, ಇಂಡಿಯಾ ಒಕ್ಕೂಟ 130 ರಿಂದ 138 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ. ಸಿ ಎನ್ ಎನ್ ಸಮೀಕ್ಷೆಯಲ್ಲಿಯೂ ಮಹಾರಾಷ್ಟ್ರದಲ್ಲಿ ಮತ್ತೆ ಎನ್ ಡಿ ಎ ಸರ್ಕಾರ ರಚಿಸಲಿದೆ ಎಂದು ಹೇಳಿದೆ. 

ಮೇಘಾ ಲೋಕ ಪೋಲ್ ಸಮೀಕ್ಷೆ ಪ್ರಕಾರ ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂದು ಹೇಳಿದ್ದು, ಇಂಡಿಯಾ ಒಕ್ಕೂಟ 151-162 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ. ಮೇಘಾ ಲೋಕ ಪೋಲ್ ಸಮೀಕ್ಷೆ ಪ್ರಕಾರ ಎನ್ ಡಿ ಎ 115-128 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.  

ಜಾರ್ಖಂಡದಲ್ಲಿ ಒಟ್ಟು 81 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಎನ್ ಡಿ ಎ ಒಕ್ಕೂಟ 44-53 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದ್ದು, ಇಂಡಿಯಾ ಒಕ್ಕೂಟ 25-37 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!