Download Our App

Follow us

Home » ರಾಜಕೀಯ » ಉಪ ಚುನಾವಣೆಯಲ್ಲಿ ಗೆಲುವು, ಮೂರು ಕ್ಷೇತ್ರದ ಮತದಾರರಿಗೆ, ಸಿಎಂ, ಡಿಸಿಎಮ್ ಅಭಿನಂದನೆ

ಉಪ ಚುನಾವಣೆಯಲ್ಲಿ ಗೆಲುವು, ಮೂರು ಕ್ಷೇತ್ರದ ಮತದಾರರಿಗೆ, ಸಿಎಂ, ಡಿಸಿಎಮ್ ಅಭಿನಂದನೆ

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಜಯಭೇರಿ ಭಾರಿಸಿದ್ದು, ಕಾಂಗ್ರೇಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಮೂರು ಕ್ಷೇತ್ರಗಳ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್, ಶಿಗ್ಗಾವಿಯಲ್ಲಿ ಯಾಸಿರ್ ಖಾನ್ ಪಠಾಣ, ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ ಗೆಲುವು ಸಾಧಿಸಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಜನ ಕಾಂಗ್ರೇಸ್ ಸರ್ಕಾರ ಮಾಡುತ್ತಿರುವ ಅಭಿವೃದ್ಧಿಗೆ ಮುದ್ರೆ ಒತ್ತಿದ್ದಾರೆ, ಅಲ್ಲದೇ ಗ್ಯಾರೆಂಟಿ ಯೋಜನೆಗಳಿಗೆ ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!