Download Our App

Follow us

Home » ರಾಜಕೀಯ » ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಜಯಭೇರಿ. ಧಾರವಾಡದಲ್ಲಿ ವಿಜಯೋತ್ಸವ

ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಜಯಭೇರಿ. ಧಾರವಾಡದಲ್ಲಿ ವಿಜಯೋತ್ಸವ

ಸಂಡೂರು, ಶಿಗ್ಗಾವ, ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೇಸ್ ಜಯಭೇರಿ ಬಾರಿಸಿದ್ದರ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. 

ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ, ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ಶಕ್ತಿ ತುಂಬಿರುವ, ಮೂರು ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ದೀಪಕ್ ಚಿಂಚೋರೆ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ,ಸಿಂಡಿಕೇಟ್ ಸದಸ್ಯ, ರಾಬರ್ಟ್ ದದ್ಧಾಪುರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಆನಂದ ಜಾಧವ, ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮಂಜುನಾಥ ಭೋವಿ, ಪಕ್ಷದ ಮುಖಂಡರಾದ ಗುರಿಕಾರ ಸರ್,ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ, ಗೀತಾ ತಾವಂಶಿ, ಯುವ ಕಾಂಗ್ರೇಸ್ ಮುಖಂಡರಾದ ಸೂರಜ್ ಗೌಳಿ, ಬಸವರಾಜ ಭಜಂತ್ರಿ, ಜೇಮ್ಸ್ ರಿಚರ್ಡಸನ್, ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!