ಧಾರವಾಡದ ಕೆಲಗೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ ಕಾರು ಚಾಲಕ ಬಚಾವ್ ಆಗಿದ್ದಾನೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಜಖಂ ಆಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
Author: Karnataka Files
Post Views: 2





