ಹುಬ್ಬಳ್ಳಿ ಧಾರವಾಡ ಮಹಾನಗರ ಪೂಲೀಸ್ ಇಲಾಖೆ ಕಾನೂನು ಸುವ್ಯವಸ್ಥೆಯ ಜೊತೆ ಜೊತೆಗೆ ಕೆಲ ಸಾಮಾಜಿಕ ಕಳಕಳಿಯ ಕೆಲಸಕ್ಕೆ ಹೆಸರು ಮಾಡುತ್ತಿದೆ.
ಹುಬ್ಬಳ್ಳಿಯ ಲಿಂಗರಾಜ ನಗರದ ರಸ್ತೆ ಬದಿಯಲ್ಲಿ ಅಸ್ವಸ್ಥರಾಗಿ ಕುಳಿತಿದ್ದ ವೃದ್ದೆಯನ್ನು ಗಮನಿಸಿದ ಹುಬ್ಬಳ್ಳಿ ವಿದ್ಯಾನಗರದ ಪೊಲೀಸರು ವೃದ್ದೆಯ ಸಹಾಯಕ್ಕೆ ದೌಡಾಯಿಸಿದ್ದಾರೆ.
ಲಿಂಗರಾಜ ನಗರದ ರಸ್ತೆ ಬದಿಯಲ್ಲಿ ಕುಳಿತಿದ್ದ ವೃದ್ದೆಯ ಮನೆ ಪತ್ತೆ ಹಚ್ಚಿದ ಪೊಲೀಸರು ಅವರ ಮನೆಗೆ ಸುರಕ್ಷಿತವಾಗಿ ಬಿಟ್ಟು ಬಂದು ಮಾನವೀಯತೆ ಮೆರೆದಿದ್ದಾರೆ.
Author: Karnataka Files
Post Views: 2





