Download Our App

Follow us

Home » ಭಾರತ » ಮಾಜಿ ಪ್ರಧಾನಿ ಮನಮೋಹನ ಸಿಂಗ ಆರೋಗ್ಯ ಸ್ಥಿತಿ ಗಂಭೀರ

ಮಾಜಿ ಪ್ರಧಾನಿ ಮನಮೋಹನ ಸಿಂಗ ಆರೋಗ್ಯ ಸ್ಥಿತಿ ಗಂಭೀರ

ಮಾಜಿ ಪ್ರಧಾನಿ ಮನಮೋಹನ ಸಿಂಗರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. 

92 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!