Download Our App

Follow us

Home » ಅಪರಾಧ » ಲೈಟ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹೊಡೆದ್ರು. ಪ್ರಕಾಶನ ಪ್ರಾಣ ಹೋಯ್ತು….

ಲೈಟ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹೊಡೆದ್ರು. ಪ್ರಕಾಶನ ಪ್ರಾಣ ಹೋಯ್ತು….

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 

ಕಂಬಕ್ಕೆ ಕಟ್ಟಿ, ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿನ ಬುಡಕ್ಕೆ ಬೆಂಕಿಯಿಟ್ಟು ಆತನ ಸಾವಿಗೆ ಕಾರಣರಾದ 7 ಜನರ ಮೇಲೆ ಹಾನಗಲ್ ಠಾಣೆಯಲ್ಲಿ ದೂರು ಧಾಖಲಾಗಿದೆ. 

ಪ್ರಕಾಶ ಎಂಬಾತ ಮೃತ ದುರ್ದೈವಿಯಾಗಿದ್ದು, ಹಲ್ಲೆ ನಡೆಸಿದ 7 ಜನರನ್ನು ಹಾನಗಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!