Download Our App

Follow us

Home » ಕರ್ನಾಟಕ » ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ ಎಸ್ ಷಡಾಕ್ಷರಿ ಪುನರಾಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ ಎಸ್ ಷಡಾಕ್ಷರಿ ಪುನರಾಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅಧ್ಯಕ್ಷರಾಗಿ ಸಿ ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷರಾಗಿದ್ದ ಸಿ ಎಸ್ ಷಡಾಕ್ಷರಿ 64 ಮತಗಳ ಅಂತರದಿಂದ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ಸಿ.ಎಸ್‌.ಷಡಾಕ್ಷರಿ ಅವರಿಗೆ 507 ಮತಗಳು ಚಲಾವಣೆಯಾದರೆ, ಅವರ ಪ್ರತಿಸ್ಪರ್ಧಿ ಬಿ.ಪಿ. ಕೃಷ್ಣೇಗೌಡರಿಗೆ 442 ಮತಗಳು ಬಂದಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!