Download Our App

Follow us

Home » ಕರ್ನಾಟಕ » ಆಟೋ ರಿಕ್ಷಾ ಚಾಲಕರು ಸೇರಿದಂತೆ ಖಾಸಗಿ ವಾಣಿಜ್ಯ ಸಾರಿಗೆ ಚಾಲಕರಿಗೆ ಅಪಘಾತ ಪರಿಹಾರ ಯೋಜನೆ

ಆಟೋ ರಿಕ್ಷಾ ಚಾಲಕರು ಸೇರಿದಂತೆ ಖಾಸಗಿ ವಾಣಿಜ್ಯ ಸಾರಿಗೆ ಚಾಲಕರಿಗೆ ಅಪಘಾತ ಪರಿಹಾರ ಯೋಜನೆ

ಕಾರ್ಮಿಕ ಸಚಿವ ಸಂತೋಷ ಲಾಡ್, ಆಟೋ ಚಾಲಕರು ಸೇರಿದಂತೆ ವಾಣಿಜ್ಯ ಸಾರಿಗೆ ಚಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. 

ಪ್ರಯಾಣಿಕರನ್ನು ಸುರಕ್ಷಿತವಾಗಿ ಸಾಗಿಸುವ ಚಾಲಕರ ಸ್ವಾವಲಂಭಿ ಬದುಕಿಗೆ ಸಂತೋಷ ಲಾಡ್ ಹೊಸ ಯೋಜನೆ ಜಾರಿಗೆ ತಂದಿದ್ದಾರೆ. 

ಸಂತೋಷ ಲಾಡ್ ರ ಕನಸಿನ ಯೋಜನೆಯಾದ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ” ಯೋಜನೆ ಜಾರಿಗೆ ತರಲಾಗಿದೆ. 

ಈ ಯೋಜನೆಯನ್ನು ಎಲ್ಲಾ ಅರ್ಹ ಚಾಲಕರು ಪಡೆದುಕೊಳ್ಳುವಂತೆ ಸಚಿವ ಸಂತೋಷ ಲಾಡ್ ಅವರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!