Download Our App

Follow us

Home » ಕರ್ನಾಟಕ » ದಲಿತ ನಾಯಕನ ನಿಧನಕ್ಕೆ ಮುಖ್ಯಮಂತ್ರಿ ಕಂಬನಿ. ಸರ್ಕಾರಿ ಮರ್ಯಾದೆಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಸೂಚನೆ

ದಲಿತ ನಾಯಕನ ನಿಧನಕ್ಕೆ ಮುಖ್ಯಮಂತ್ರಿ ಕಂಬನಿ. ಸರ್ಕಾರಿ ಮರ್ಯಾದೆಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತ ಚಳುವಳಿಯ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 

ಲಕ್ಷ್ಮಿನಾರಾಯಣ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮುಖ್ಯಮಂತ್ರಿಗಳು, ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. 

ಲಕ್ಷ್ಮೀನಾರಾಯಣ್ ಅವರ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಗೌರವದ ವ್ಯವಸ್ಥೆ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!