Download Our App

Follow us

Home » ರಾಜಕೀಯ » ಧಾರವಾಡಕ್ಕೆ ಪ್ರತ್ತೈಕ್ ಪಾಲಿಕೆ ಘೋಷಣೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಸಮರ್ಪಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡಕ್ಕೆ ಪ್ರತ್ತೈಕ್ ಪಾಲಿಕೆ ಘೋಷಣೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಸಮರ್ಪಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಪ್ರತ್ತೈಕ ಪಾಲಿಕೆಯನ್ನಾಗಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ, ಹಾಲಿ ಶಾಸಕ ವಿನಯ ಕುಲಕರ್ಣಿ ಧನ್ಯವಾದ ಸಮರ್ಪಿಸಿದ್ದಾರೆ. 

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸಂಪುಟ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದಂತೆ ಶಾಸಕ ವಿನಯ ಕುಲಕರ್ಣಿ ಹೂಗುಚ್ಚ ನೀಡಿ ಧನ್ಯವಾದ ಸಮರ್ಪಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!