ರೈತ ಬಂಡಾಯದ ನೆಲ ನವಲಗುಂದ ಕ್ಷೇತ್ರದ ಶಾಸಕ, ಜನಸೇವಕ ಎಂದು ಗುರುತಿಸಿಕೊಂಡಿರುವ ಎನ್ ಎಚ್ ಕೋನರೆಡ್ಡಿ, ಸಿದ್ದರಾಮಯ್ಯನವರ ಸಂಪುಟದಲ್ಲಿ ಕೃಷಿ ಮಂತ್ರಿಯಾಗಲಿದ್ದಾರೆ.
ಎರಡು ಬಾರಿ ಶಾಸಕರಾಗಿರುವ ಎನ್ ಎಚ್ ಕೋನರೆಡ್ಡಿಯವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಒಡನಾಟ ಹೊಂದಿದ್ದು, ಮಂತ್ರಿಗಿರಿಗೆ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೇ ನಡೆದ ಸಂಪುಟ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
Author: Karnataka Files
Post Views: 2





