Download Our App

Follow us

Home » ರಾಜಕೀಯ » ಶಾಸಕ ಎನ್ ಎಚ್ ಕೋನರೆಡ್ಡಿಯವರ ಆಪ್ತ ಮಂಜು ಬಾಳಿ ಬಿಜೆಪಿಗೆ ಸೇರ್ಪಡೆ

ಶಾಸಕ ಎನ್ ಎಚ್ ಕೋನರೆಡ್ಡಿಯವರ ಆಪ್ತ ಮಂಜು ಬಾಳಿ ಬಿಜೆಪಿಗೆ ಸೇರ್ಪಡೆ

ನವಲಗುಂದ ತಾಲೂಕಿನ ಯುವ ಮುಖಂಡ ಹಾಗೂ ಶಾಸಕ ಎನ್ ಎಚ್ ಕೋನರೆಡ್ಡಿಯವರ ಆಪ್ತ ಮಂಜು ಬಾಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಶಾಸಕ ಎನ್ ಎಚ್ ಕೋನರೆಡ್ಡಿಯವರ ಜೊತೆ ಗುರುತಿಸಿಕೊಂಡಿದ್ದ ಮಂಜು ಬಾಳಿ, ಜೆಡಿಎಸ್ ನಿಂದಲೂ ಶಾಸಕ ಕೋನರೆಡ್ಡಿಯವರ ಜೊತೆ ಗುರುತಿಸಿಕೊಂಡಿದ್ದರು. 

ಇಂದು ಮಂಜು ಬಾಳಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದು, ಮತ್ತಷ್ಟು ಜನ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ. ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ

Live Cricket

error: Content is protected !!