Download Our App

Follow us

Home » ಕರ್ನಾಟಕ » ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ವಿರುದ್ದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನೆವರಿ 9 ರಂದು ಹುಬ್ಬಳ್ಳಿ ಬಂದ್ ಗೆ ಕರೆ ಕೊಡಲಾಗಿದೆ. 

ವಿವಿಧ ಸಂಘಟನೆಗಳು ಹುಬ್ಬಳ್ಳಿ ಬಂದ್ ಗೆ ಕರೆ ಕೊಟ್ಟಿದ್ದು, ಅಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ, ಬಂದ್ ಗೆ ಬೆಂಬಲ ಸೂಚಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!