Download Our App

Follow us

Home » ಶಿಕ್ಷಣ » ನಾಳೆ ಹುಬ್ಬಳ್ಳಿ ಧಾರವಾಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಹುಬ್ಬಳ್ಳಿ ಧಾರವಾಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಕೆಲ ಸಂಘಟನೆಗಳು, ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿ ಧಾರವಾಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಡಾ. ಅಂಬೇಡ್ಕರ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ನಾಳೆ ವಿವಿಧ ಸಂಘಟನೆಗಳು ಹುಬ್ಬಳ್ಳಿ ಧಾರವಾಡ ಬಂದ್ ನಡೆಸಲಿವೆ.

ಬೆಳಿಗ್ಗೆ 6 ಘಂಟೆಯಿಂದ ಸಂಜೆ 6 ರವರೆಗೆ ಬಂದ್ ನಡೆಸುವದಾಗಿ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ರಸ್ತೆ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. 

ಈ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿ ಧಾರವಾಡದಲ್ಲಿನ ಶಾಲಾ ಕಾಲೇಜುಗಳಿಗೆ ಧಾರವಾಡ ಜಿಲ್ಲೆಯ DDPI ರಜೆ ಘೋಷಣೆ ಮಾಡಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!