Download Our App

Follow us

Home » ರಾಜಕೀಯ » ಡಾಕ್ಟರೇಟ್ ಪದವಿ ಬೇಡ ಅಂದವನು ನಾನು, ರಸ್ತೆಗೆ ಹೆಸರಿಡಿ ಅಂತಿನಾ / ಸಿದ್ದರಾಮಯ್ಯ

ಡಾಕ್ಟರೇಟ್ ಪದವಿ ಬೇಡ ಅಂದವನು ನಾನು, ರಸ್ತೆಗೆ ಹೆಸರಿಡಿ ಅಂತಿನಾ / ಸಿದ್ದರಾಮಯ್ಯ

ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ.

ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಡಾಕ್ಟರೇಟ್ ಪದವಿ ಬೇಡ ಅಂದವನು ನಾನು, ರಸ್ತೆಗೆ ಹೆಸರಿಡಿ ಎಂದು ಯಾರ ಬಳಿಯೂ ಹೇಳಿಲ್ಲ, ಅದರ ಅಗತ್ಯವು ನನಗಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಯಾವತ್ತೂ ನನ್ನ ಹೆಸರು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿದೆ ಎಂದು ವಿರೋಧಿಗಳಿಗೆ ಎದಿರೇಟು ಇದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!