ಧಾರವಾಡದ ಆಕಾಶವಾಣಿ ಬಳಿ ಇರುವ ಮರಕ್ಕೆ ವೇಗವಾಗಿ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ.
ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಓಮಿನಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
Author: Karnataka Files
Post Views: 2





