Download Our App

Follow us

Home » ಅಪರಾಧ » ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಬೀದರನಲ್ಲಿ ATM ಗೆ ಹಾಕಲು ಬಂದಿದ್ದ ಹಣವನ್ನು ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಹಾಡುಹಗಲೇ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಘಟನೆ ಮಂಗಳೂರಿನ ಉಲ್ಲಾಳದಲ್ಲಿ ನಡೆದಿದೆ. 

ಉಲ್ಲಾಳದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ, ಬ್ಯಾಂಕಿನಲ್ಲಿದ್ದ ಹಣ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದಾರೆ. 

ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!