Download Our App

Follow us

Home » ಭಾರತ » ಮಾಡಿದ ಸಾಲಕ್ಕೆ ಬ್ಯಾಂಕಿನವರ ಕಿರುಕುಳ. ಬ್ಯಾಂಕಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ರೈತ

ಮಾಡಿದ ಸಾಲಕ್ಕೆ ಬ್ಯಾಂಕಿನವರ ಕಿರುಕುಳ. ಬ್ಯಾಂಕಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ರೈತ

ಸಾಲದ ವಿಚಾರವಾಗಿ ಬ್ಯಾಂಕ್ ಅಧಿಕಾರಿಗಳ ಕಿರುಕುಳ ತಾಳಲಾರದೆ ರೈತರೊಬ್ಬರು ಬ್ಯಾಂಕ್ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಆದಿಲಾಬಾದನಲ್ಲಿ ನಡೆದಿದೆ. 

ಬೇಲಾ ಮಂಡಲದ ಸೈದುಪುರ ಗ್ರಾಮದ 48 ವಯಸ್ಸಿನ ರೈತ, ಜಾದವ್ ನಾಗೋರಾವ್ ಎಂಬುವವರು ಐಸಿಐಸಿಐ ಬ್ಯಾಂಕನಲ್ಲಿ ವ್ಯವಸಾಯಕ್ಕೆ 3 ಲಕ್ಷ 50 ಸಾವಿರ ರೂಪಾಯಿ ಸಾಲ ಮಾಡಿದ್ದರು.

ಇದರಿಂದಾಗಿ ಬ್ಯಾಂಕ ಅಧಿಕಾರಿಗಳು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬ್ಯಾಂಕನವರ ಕಿರಿಕಿರಿ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!