Download Our App

Follow us

Home » ಭಾರತ » ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭಾರಿ ಬೆಂಕಿ ಅವಘಡ

ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭಾರಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೆಕ್ಟರ್ 19 ರ ಮಹಾಕುಂಭ ಮೇಳ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಟೆಂಟಗಳು ಬೆಂಕಿಗಾಹುತಿಯಾಗಿವೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಬೆಂಕಿ ನಿಯಂತ್ರಿಸಲು ಕಡೆಗೂ ಯಶಸ್ವಿಯಾದರು.

ಅದೃಷ್ಟಾವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!