Download Our App

Follow us

Home » ಭಾರತ » ಖೋ ಖೋ ವಿಶ್ವಕಪ್ ಗೆ ಮುತ್ತಿಟ್ಟ ಭಾರತದ ವನಿತೆಯರು. ತಂಡದಲ್ಲಿ ಮಿಂಚಿದ ಕರ್ನಾಟಕದ ಯುವತಿ

ಖೋ ಖೋ ವಿಶ್ವಕಪ್ ಗೆ ಮುತ್ತಿಟ್ಟ ಭಾರತದ ವನಿತೆಯರು. ತಂಡದಲ್ಲಿ ಮಿಂಚಿದ ಕರ್ನಾಟಕದ ಯುವತಿ

ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಅಂತಿಮ ಸ್ಪರ್ಧೆಯಲ್ಲಿ ಭಾರತದ ಮಹಿಳಾ ತಂಡ ಐತಿಹಾಸಿಕ ಜಯ ಸಾಧಿಸಿದೆ. 

ಅಂತಿಮ ಪಂದ್ಯದಲ್ಲಿ, ಭಾರತದ ಮಹಿಳಾ ಖೋ ಖೋ ತಂಡ, ನೇಪಾಳ ತಂಡದ ವಿರುದ್ಧ ಅಮೋಘ ಜಯ ಸಾಧಿಸಿ ವಿಶ್ವಕಪ್ ತನ್ನದಾಗಿಸಿಕೊಂಡಿದೆ.

ಭಾರತದ ಹೆಮ್ಮೆಯ  ಯುವತಿಯರು, ವಿಶ್ವಕಪ್ ಖೋ ಖೋ ಫೈನಲ್ ಪಂದ್ಯಾವಳಿಯಲ್ಲಿ ಜಯಗಳಿಸಿ ಭಾರತಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ.

ಇನ್ನು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ದೇಶದ ಕೀರ್ತಿ ಹೆಚ್ಚಿಸಿದ ನಮ್ಮ ರಾಜ್ಯದ ಯುವತಿ, ಟಿ ನರಸೀಪುರ ಕ್ಷೇತ್ರದ ಕುರುಬೂರು ಗ್ರಾಮದ ಕ್ರೀಡಾಪಟು ಕುಮಾರಿ ಚೈತ್ರ ಅವರ ಸಾಧನೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅಭಿನಂದಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!