ಧಾರವಾಡದ ಹೊಸ ಬಸ್ ನಿಲ್ದಾಣದ ಎದುರು ನಡೆದ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಹೊಸ ಬಸ್ ನಿಲ್ದಾಣದ ಎದುರು ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಪೊಲೀಸ್ ಪೇದೆಯೊಬ್ಬರು ಈ ಹಿಂದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Author: Karnataka Files
Post Views: 2





