ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಧರ್ಮಪತ್ನಿ ಶಿವಲೀಲಾ ಕುಲಕರ್ಣಿಯವರು ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಅಖಿಲ ಭಾರತ ಕಾಂಗ್ರೇಸ್ ಸಮಿತಿಯ ಅನುಮೋದನೆಯೊಂದಿಗೆ ಶಿವಲೀಲಾ ಕುಲಕರ್ಣಿಯವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೇಸ್ ಅಧ್ಯಕ್ಷ ಡಿ ಕೆ ಶಿವಕುಮಾರ ತಿಳಿಸಿದ್ದಾರೆ.
Author: Karnataka Files
Post Views: 2





