Download Our App

Follow us

Home » ರಾಜಕೀಯ » ನವಲಗುಂದ ಕ್ಷೇತ್ರದ ಮುಂದಿನ ಶಾಸಕರಿಗೆ ಜಯವಾಗಲಿ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪೋಸ್ಟ್

ನವಲಗುಂದ ಕ್ಷೇತ್ರದ ಮುಂದಿನ ಶಾಸಕರಿಗೆ ಜಯವಾಗಲಿ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪೋಸ್ಟ್

ನವಲಗುಂದ ಕ್ಷೇತ್ರದ ಹಾಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರ ಸ್ಥಾನಕ್ಕೆ ಅವರ ಅಳಿಯ ರಾಘವೇಂದ್ರ ಮೇಟಿ ಹೆಸರು ಕೇಳಿ ಬರುತ್ತಿದೆ. 

ಕಾಂಗ್ರೇಸ್ ಶಾಸಕರಾಗಿರುವ ಎನ್ ಎಚ್ ಕೋನರೆಡ್ಡಿ ತಮ್ಮ ವಾರಸುದಾರರನ್ನು ಈಗಲೇ ಹುಡುಕಿದ್ದಾರಾ ಅನ್ನುವ ಚರ್ಚೆಗಳು ಆರಂಭವಾಗಿವೆ.

ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನರೆಡ್ಡಿಯವರ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಿರುವ ರಾಘು ಮೇಟಿ, ದೊಡ್ಡ ಗೆಳೆಯರ ಪಡೆಯನ್ನು ಹೊಂದಿದ್ದಾರೆ. 

ರಾಘು ಮೇಟಿ, ಗೆಳೆಯರ ಪಾಲಿಗೆ ಅಚ್ಚುಮೆಚ್ಚಿನ ನಾಯಕರಾಗಿದ್ದು, ಅನೇಕರನ್ನು ಬೆಳೆಸಿದ್ದಾರೆ. ಗೆಳೆಯರ ಕಷ್ಟದ ಸಮಯದಲ್ಲಿ ಬೆನ್ನಿಗೆ ನಿಲ್ಲುವ ಅವರ ಗುಣಕ್ಕೆ ಮನಸೋತ ಅಭಿಮಾನಿಗಳು, ಎನ್ ಎಚ್ ಕೋನರೆಡ್ಡಿಯವರ ಸ್ಥಾನದಲ್ಲಿ ನೋಡಲು ಕಾತರರಾಗಿದ್ದಾರೆ. 

ನವಲಗುಂದ ಕ್ಷೇತ್ರದ ಮುಂದಿನ ಶಾಸಕರು ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!