Download Our App

Follow us

Home » ಪ್ರಯಾಣ » ಕಲಕೇರಿ ಬಳಿ ಭೀಕರ ಅಪಘಾತ. ಕೊನೆಯುಸಿರೆಳೆದ ಶಾಂತವ್ವ

ಕಲಕೇರಿ ಬಳಿ ಭೀಕರ ಅಪಘಾತ. ಕೊನೆಯುಸಿರೆಳೆದ ಶಾಂತವ್ವ

 

 

ಧಾರವಾಡದ ಕಲಕೇರಿ ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಧಾರವಾಡದ ಹೊಸಯಲ್ಲಾಪುರ ನಿವಾಸಿ ಶಾಂತವ್ವ ಎಂಬುವವರು ಸಾವನ್ನಪ್ಪಿದ್ದಾರೆ.

ಧಾರವಾಡದಿಂದ ಕಲಕೇರಿ ಗ್ರಾಮಕ್ಕೆ ಹೊರಟಿದ್ದ ಕ್ರೂಸರ್ ಅಪಘಾತಕ್ಕಿಡಾಗಿದ್ದು, 14 ಜನರು ಗಾಯಗೊಂಡಿದ್ದರು. 

ತೀವ್ರ ಗಾಯಗೊಂಡಿದ್ದ ಶಾಂತವ್ವ ಎಂಬುವವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಾಂತವ್ವ ಎಂಬ ಮಹಿಳೆ ಸಾವನ್ನಪ್ಪಿರುವ ಸುದ್ದಿ ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!