Download Our App

Follow us

Home » ಭಾರತ » ದೇಶದ 21 ರಾಜ್ಯಗಳಲ್ಲಿ ಎನ್ ಡಿ ಎ ದರ್ಬಾರ್. ದಿಲ್ಲಿ ಕೇಸರಿಮಯ ! 9 ರಲ್ಲಿ ಇಂಡಿಯಾ ಒಕ್ಕೂಟ

ದೇಶದ 21 ರಾಜ್ಯಗಳಲ್ಲಿ ಎನ್ ಡಿ ಎ ದರ್ಬಾರ್. ದಿಲ್ಲಿ ಕೇಸರಿಮಯ ! 9 ರಲ್ಲಿ ಇಂಡಿಯಾ ಒಕ್ಕೂಟ

ಬಹುತೇಕ ಭಾರತ ಕೇಸರಿಮಯವಾಗತೊಡಗಿದೆ. ದೆಹಲಿ ಗದ್ದುಗೆ ಗೆದ್ದು ಬೀಗುತ್ತಿರುವ ಬಿಜೆಪಿ ನೇತ್ರತ್ವದ ಎನ್ ಡಿ ಎ ದೇಶದ 2 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 21 ರಾಜ್ಯಗಳಲ್ಲಿ ಅಧಿಕಾರಕ್ಕೆ ಏರಿದೆ.

ಕಾಂಗ್ರೇಸ್ ನೇತೃತ್ವದ ಇಂಡಿಯಾ ಒಕ್ಕೂಟ 8 ರಾಜ್ಯಗಳು ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಿದೆ. 

ಇಂಡಿಯಾ ಒಕ್ಕೂಟದ 9 ರಾಜ್ಯಗಳ ಪೈಕಿ ಕಾಂಗ್ರೇಸ್ ತನ್ನ ಸ್ವಂತ ಶಕ್ತಿಯ ಮೇಲೆ ಕೇವಲ 3 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತ ನಡೆಸುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!