Download Our App

Follow us

Home » ಮನರಂಜನೆ » ಜೀ ಕನ್ನಡಕ್ಕೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

ಜೀ ಕನ್ನಡಕ್ಕೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೀ ಕನ್ನಡ ವಾಹಿನಿಯ ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ವಾರ್ಷಿಕೋತ್ಸವಕ್ಕೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಜೀ ಕನ್ನಡ ವಾಹಿನಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 46 ಜನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ರಾಮಲಿಂಗಾರೆಡ್ಡಿ , ನಟ ದ್ರುವ ಸರ್ಜಾ, ಜೀ ಕನ್ನಡದ ಮುಖ್ಯಸ್ಥ ರವಿ, ನಿರೂಪಕಿ ದಿವ್ಯಶ್ರೀ ಸೇರಿದಂತೆ ಅನೇಕರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!