Download Our App

Follow us

Home » ಭಾರತ » ಬೆಳಗಾವಿಯಲ್ಲಿ ಸ್ಥಾಪನೆಯಾಗಲಿದೆ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ

ಬೆಳಗಾವಿಯಲ್ಲಿ ಸ್ಥಾಪನೆಯಾಗಲಿದೆ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ

ಭಾಗ್ಯಗಳ ಸರದಾರ, ಅಹಿಂದ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳು ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ. 

ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮಳ ವೀರ ನೆಲದಲ್ಲಿ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ. 

ಸಿದ್ದರಾಮಯ್ಯನವರ ಅಭಿಮಾನಿ, ಸರ್ವೋದಯ ಮುಖಂಡ ಪಂಚಾಕ್ಷರಯ್ಯ ಗುಣಾಚಾರಿ ಕಂಚಿನ ಪ್ರತಿಮೆ ಸ್ಥಾಪನೆಯ ಜವಾಬ್ದಾರಿ ವಹಿಸಿದ್ದಾರೆ. 

ಸಿದ್ದರಾಮಯ್ಯನವರು 16 ನೇ ಸಲ ಬಜೆಟ್ ಮಂಡಿಸಿ, ಧಾಖಲೆ ಮಾಡಿದ್ದು, ಭಾಗ್ಯಗಳ ಸರದಾರ ಎಂದೇ ಹೆಸರುವಾಸಿಯಾಗಿದ್ದಾರೆ. 

ಎಲ್ಲವು ಅಂದುಕೊಂಡಂತೆ ನಡೆದರೆ, 2025 ರಲ್ಲಿ ಬೆಳಗಾವಿಯ ಕಾಂಗ್ರೇಸ್ ಅಧಿವೇಶನ ನಡೆದ ಸ್ಥಳದಲ್ಲಿ 50 ಅಡಿ ಎತ್ತರದ ಸಿದ್ದರಾಮಯ್ಯನವರ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!